April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಲಕರಾದ ಶಿತಿಕಂಠ ಭಟ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya
error: Content is protected !!