ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ by Suddi UdayaOctober 3, 2024October 3, 2024 Share0 ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು. Share this:PostPrintEmailTweetWhatsApp