37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

ಬೆಳ್ತಂಗಡಿ :ಅ 2ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಸ ಕಿ ಪ್ರಾ ಶಾಲೆ ಕಾಪಿನಡ್ಕ ಇಲ್ಲಿಗೆ ಕಂಪ್ಯೂಟರ್ ಉಪಕರಣಗಳನ್ನು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ಅವರು ಕೊಡುಗೆ ಯಾಗಿ ನೀಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಇವರು ಉಪಕರಣಗಳನ್ನು ಪಡದುಕೊಂಡರು.

ಈ ಸಂದರ್ಭದಲ್ಲಿ ಪ್ರಾಂತ್ಯಧ್ಯಕ್ಷರಾದ ವೆಂಕಟೇಶ್ ಹೆಬ್ಬಾರ್, ಲಯನ್ ಪ್ರತಿಭಾ ಹೆಬ್ಬಾರ್, ವಲಯ ಅಧ್ಯಕ್ಷರಾದ ಉಮೇಶ್ ಶೆಟ್ಟಿ, ಲಯನ್ ರೋಷನ್ ಮುಚ್ಚೂರ್, ಬೆಳ್ತಂಗಡಿ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ , ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ವಿವಿಧ ಕ್ಲಬ್ಬಿನ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಮಿತಾ ನಂದ ಹೆಗ್ಡೆ ಧನ್ಯವಾದ ನೀಡಿದರು.

Related posts

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!