38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

ಬೆಳ್ತಂಗಡಿ: ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದಿಂದ ಅ.3 ರಂದು ನಿಧನರಾಗಿದ್ದಾರೆ.


ಇವರು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಾಗೂ ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಮೃತರು ಪತ್ನಿ , ಇಬ್ಬರು ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!