ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ 3 ರಂದು ತೆನೆ ಹಬ್ಬ ಜರಗಿತು .

ದೇವಸ್ಥಾನ ಪ್ರದಾನ ಅರ್ಚಕರಾದ ರಘುರಾಮ ಭಟ್ ಮಠ ದೇವರಿಗೆ ತೆನೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಸಮರ್ಪಿಸಿ ಭಕ್ತರಿಗೆ ವಿತರಿಸಿದರು. ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೊಣಂದೂರು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಆ. 2: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ‘ಆಟಿಡೊಂಜಿ ದಿನ’ ವಿಶೇಷ ಆಚರಣೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya
error: Content is protected !!