24.4 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya
error: Content is protected !!