24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya
error: Content is protected !!