27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ, ವಿಜಯೇಂದ್ರ ಅವರು ನೇಮಕ ಮಾಡಿರುತ್ತಾರೆ.

Related posts

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!