April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ನಡೆಯಲಿರುವ ಡೆನ್ನಾನ ಡೆನ್ನನ 2024 ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಓಡಿಲ್ನಾಳ ಗ್ರಾಮದ ಆದೇಲು ಎಂಬಲ್ಲಿ ಗುರುದೇವ ಸ್ವ ಸಹಾಯ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗುರುದೇವ ಸ್ವಸಹಾಯ ಸಂಘದ ಅಧ್ಯಕ್ಷ ಬಾಬು ಪೂಜಾರಿ ಆದೇಲು, ಕಾರ್ಯದರ್ಶಿ ನಾಗೇಶ್ ಆದೇಲು, ಹಿರಿಯರಾದ ರುಕ್ಮಯ ಪೂಜಾರಿ ಆದೇಲು, ರವಿ ಪೂಜಾರಿ ಆದೇಲು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!