24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

ಚಾರ್ಮಾಡಿ: ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ನೆರಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನವು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ನೆರಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಚಿದಂಬರ, ಕೃಷ್ಣ ಕುಮಾರ್, ಕೃಷ್ಣಪ್ಪ, ನವೀನ್ ಕುಮಾರ್. ಎಸ್ ಹಾಗೂ ಊರವರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya
error: Content is protected !!