23.5 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ ಕೆ ಶ್ರೀಧರ್ ರಾವ್, ಗೌರವಾಧ್ಯಕ್ಷರಾಗಿ ಟಿ ಎಸ್ ನಿತ್ಯಾನಂದ ರೈ, ಮತ್ತು ಗೌರವ ಸಲಹೆಗಾರರಾಗಿ ಪಿ ಟಿ ಸಬಾಸ್ಟಿನ್, ರಾಜೇಶ್ ಶೆಟ್ಟಿ, ಬಾಲಕೃಷ್ಣ ದೇವಾಡಿಗ, ಗಿರಿಯಪ್ಪ ದೇವಾಡಿಗ, ಯೋಗಿಶ ಎಸ್ ಪಿ, ಅಶೋಕ ಗೌಡ, ವಾಸಪ್ಪ ಗೌಡ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಕ್ರೀಡಾ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
error: Content is protected !!