ಕೊಕ್ಕಡ: ಇಲ್ಲಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ಪ್ರೇಮ್ ಅ.3 ರಂದು ಸಂಜೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.