24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು ಇಂದು ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಗುರುವಾಯನಕೆರೆ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.

ಮೃತರು ತಂದೆ ಚಂದ್ರಯ್ಯ ಆಚಾರ್ಯ, ತಾಯಿ ಜಾನಕಿ, ಪತ್ನಿ, ಶಾರದಾ ಪುತ್ರ ವಿಕ್ರಂ, ಪುತ್ರಿಯರಾದ ಸಹನಾ ಹಾಗೂ ರಮ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!