April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya
error: Content is protected !!