38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

ಸವಣಾಲು : ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮ ದಿನವನ್ನು ದಯಾನಂದ ರೈ ಇವರ ಅಧ್ಯಕ್ಷತೆಯಲ್ಲಿ ಔಚಿತ್ಯಪೂರ್ಣ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸುಬ್ರಹ್ಮಣ್ಯ ಭಟ್, ವಿವೇಕ್ ಶೆಟ್ಟಿ, ಶ್ರೀಮತಿ ಪ್ರೇಮ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ, ಮುಖ್ಯೋಪಾಧ್ಯಾಯ ಮಂಜುನಾಥ ಜಿ, ಶಾಲಾ ವಿದ್ಯಾರ್ಥಿಗಳ ನಾಯಕಿ ಕು| ನಿದ ಫಾತಿಮಾ ಮತ್ತು ಶಾಲೆಯ ಎಲ್ಲಾ ಗುರು ಮಾತೆಯರು, ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಈ ವೇಳೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳು ಏರ್ಪಡಿಸಿ ,ಭಾಗವಹಿಸಿದ ಎಲ್ಲಾ ಶಿಕ್ಷಕರಿಗೂ ಬಹುಮಾನ ನೀಡಿ ಗೌರವಿಸಿದರು.

Related posts

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!