April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya
error: Content is protected !!