March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ‌ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ.

ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕರು, ಪುಂಜಾಲಕಟ್ಟೆ ಠಾಣೆಯ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡ ಭೇಟಿ ನೀಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya
error: Content is protected !!