April 2, 2025
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya
error: Content is protected !!