37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya
error: Content is protected !!