April 2, 2025
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya
error: Content is protected !!