23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

ಲಾಯಿಲ : ಇಲ್ಲಿಯ ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ(38ವ) ರವರು ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹಾಗೂ ವಿವಿಧ ಸಂಘ ಸಂಸ್ಥೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು..

ಮೃತರು ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
error: Content is protected !!