24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು.

ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ ಹೊಸ್ತೋಟ ಅರಸಿನಮಕ್ಕಿ ಇದರ ಸದಸ್ಯರು ನಡೆಸಿಕೊಟ್ಟರು. ಆಡಳಿತ ಮಂಡಳಿ ಪರವಾಗಿ ಭಜನಾ ಮಂಡಳಿ ಸದಸ್ಯರನ್ನು ಶಾಲು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Related posts

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!