ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಇಚ್ಚಿಲ ಸುಂದರ ಗೌಡ(78 ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.6) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಾರಿಜ, ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!