ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು by Suddi UdayaOctober 7, 2024October 7, 2024 Share0 ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರು ಅನಾರೋಗ್ಯದಿಂದ ಇದ್ದು ಶಿರ್ಲಾಲು ಬಿಜೆಪಿ ಗ್ರಾಮ ಸಮಿತಿಯ ಸದಸ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ನೆರವು ನೀಡಲಾಯಿತು. Share this:PostPrintEmailTweetWhatsApp