32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಸರ್. ಎಮ್ ವಿಶ್ವೇಶ್ವರಯ್ಯರವರ ಹುಟ್ಟುಹಬ್ಬದ ಪ್ರಯುಕ ಇಂಜಿನಿಯರ್ಸ್ ಡೇ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ನಡೆಸಲಾಯಿತು.

ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಭಾರತ ರತ್ನ ವಿಶ್ವೇಶ್ವರಯ್ಯರವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮುಖಾಂತರ ಗೌರವವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಯವರು ವಹಿಸಿದರು.

ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ ಲಾಯಿಲ, ಲೇಡಿ ಜೆಸಿ ಸಂಯೋಜಕರಾದ ಶೃತಿ ರಂಜಿತ್ , ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ಆಶಾ ಪ್ರಶಾಂತ್, ಸದಸ್ಯರುಗಳಾದ ಮಧುರಾ ರಾಘವ್, ಚಿತ್ರ ಪ್ರಭಾ, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ದೃತಿ, ಆಕಾಶ್, ಅಕ್ಷಯ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದವನ್ನು ಸಲ್ಲಿಸಿದರು.

Related posts

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!