April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!