April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

ಶಿಶಿಲ: ಅ.6 ರಂದು ಸಂಜೆ ಸುರಿದ ಗುಡುಗು ಸಹಿತ ಮಳೆಯಿಂದ ರವಿ ಕಾಲೋನಿ ಇವರ ಮನೆಗೆ ಸಿಡಿಲು ಬಡಿದು ಅಪಾರ ಪ್ರಮಾಣದ ಗೃಹ ಉಪಯೋಗಿ ವಸ್ತುಗಳು ಮತ್ತು ಮನೆಗೆ ಹಾನಿಯಾದ ಘಟನೆ ನಡೆದಿದೆ.


ಸ್ಥಳೀಯರ ನೆರವಿನಿಂದ ಅಪಾರ ಪ್ರಮಾಣದ ಹಾನಿಯನ್ನು ತಡೆಯಲಾಗಿದೆ. ಘಟನಾ ಸ್ಥಳಕ್ಕೆ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!