23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ರವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿರುತ್ತಾರೆ.

Related posts

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya
error: Content is protected !!