22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya
error: Content is protected !!