September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

ಬೆಳ್ತಂಗಡಿ: ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ನಡೆದ PINNACLE 2K24 ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಸುಮಾರು 10 ಸರಕಾರಿ ಹಾಗೂ ಖಾಸಗಿ ಕಾಲೇಜುಗಳು ಭಾಗವಹಿಸಿದ್ದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 19 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ವಿಡಿಯೋ ಗ್ರಾಫಿಕ್ ಈವೆಂಟ್ ನಲ್ಲಿ ಮಹಮ್ಮದ್ ಅಫೀಜ್ ಪ್ರಥಮ ಸ್ಥಾನ ಹಾಗೂ ಮಾರ್ಕೆಂಟಿಗ್ ಈವೆಂಟ್ ನಲ್ಲಿ ರಕ್ಷಿತ್ ಮತ್ತು ಧೀರಜ್ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪವಿತ್ರ ಮಾರ್ಗದರ್ಶನ ಮಾಡಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಅವರು ನಿರ್ದೇಶಿಸಿದ್ದರು.

Related posts

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಟೀಚರ್ಸ್ ಬ್ಯಾಂಕ್ ಉಡುಪಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya
error: Content is protected !!