September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರು ಅನಾರೋಗ್ಯದಿಂದ ಇದ್ದು ಶಿರ್ಲಾಲು ಬಿಜೆಪಿ ಗ್ರಾಮ ಸಮಿತಿಯ ಸದಸ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ನೆರವು ನೀಡಲಾಯಿತು.

Related posts

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya
error: Content is protected !!