25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

ಕನ್ಯಾಡಿ: ದಶಕ ಸಂಭ್ರಮದಲ್ಲಿರುವ ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ಸಂಯೋಜನೆಯಲ್ಲಿ ಶ್ರೀಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಯೆನಪೋಯ ಮೆಡಿಕಲ್ ಆಸ್ಪತ್ರೆ, ಜುಲೈಕಾ ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕಾನ್ಸರ್ ತಪಾಸಣಾ ಶಿಬಿರವು ಅ. 13 ರಂದು ಧರ್ಮಸ್ಥಳ ಗ್ರಾಮ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಪೂರ್ವಾಹ್ನ 9 ಗಂಟೆಯಿಂದ ನಡೆಯಲಿದ್ದು ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕಾಗಿ ಯಕ್ಷಭಾರತಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya
error: Content is protected !!