32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಚತುರ್ಥ ಸ್ಥಾನವನ್ನು ಪಡೆದುಕೊಂಡಿರುತ್ತದೆ.

ಇವರಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ನಾವೂರಿನ ಹೊಡಿಕ್ಕಾರು ಮಂಜುಳಾ ಸುಂದರ ಕುಂಬಾರ ರವರ ಪುತ್ರ

Related posts

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
error: Content is protected !!