April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿರುವ ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಡೆನ್ನಾನ ಡೆನ್ನನ 2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವೀರಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಕೆ, ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಯುವಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಮ್ ಕೆ ಪ್ರಸಾದ್, ಶ್ರೀ ಗು ನಾ ಸ್ವಾ ಸೇವಾ ಸಂಘ ಬೆಳ್ತಂಗಡಿ ನಿರ್ದೇಶಕರಾದ ಜಯ ಕುಮಾರ್ ನಡ ಸಂಘದ ಉಪಾಧ್ಯಕ್ಷ ದಿವಾಕರ ಸಾಲಿಯಾನ್, ಜೊತೆ ಕಾರ್ಯದರ್ಶಿ ಜಯಾನಂದ ಕೂಡೇಲು, ಭಜನಾ ಸಂಚಾಲಕರಾದ ಜಗದೀಶ ನಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ವಸಂತಿ ಕುತ್ರೊಟ್ಟು, ಕಾರ್ಯದರ್ಶಿ ಚಿತ್ರಾವತಿ, ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ ಭಂಡಾರಿ ಕೋಡಿ, ಉಮೇಶ್ ಹೊಕ್ಕಿಲ, ಗೌರವ ಸಲಹೆಗಾರರಾದ ಜಯ ಕುಮಾರ್ ಸುರ್ಯ, ಅಣ್ಣಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya
error: Content is protected !!