30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

ಬೆಳ್ತಂಗಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಅಭ್ಯಾಸ ವರ್ಗವು ಅ.6 ರಂದು ನಡೆಯಿತು.

ಈ ಸಂದರ್ಭದಲ್ಲಿ ನಗರ ಸ್ಥರದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿಗಳು ಘೋಷಣೆಯಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೇಘಾಶ್ಯಾಮ್ , ವಿಭಾಗದ ಸಂಘಟನಾ ಕಾರ್ಯದರ್ಶಿಯಾದ ಚಂದ್ರಶೇಖರ್ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ರವಿ ಮಂಡ್ಯ , ಜಿಲ್ಲಾ ಸಂಚಲಕರಾದ ಕೀರ್ತನ್ ಹಾಗೂ ತಾಲೂಕು ಸಂಚಾಲಕರಾದ ಪ್ರಾರ್ಥನ್ , ಸುವೀತ್ ಶೆಟ್ಟಿ , ಮಂದಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
error: Content is protected !!