September 6, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya
error: Content is protected !!