September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

ಅಳದಂಗಡಿ: ನಾವರ ರಾಜಪಾದೆ ನಿವಾಸಿ ಶಾಂತಿಕಿರಣ್ ಮನೆಯ ಅಳದಂಗಡಿ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷೆ ಮೊಂತಿ ಡಿ.ಸೋಜ ರವರ ಪತಿ ಹಿಲಾರಿ ಡಿ.ಸೋಜ ರವರು ಅ.8 ರಮದು ನಿಧನರಾದರು.

ಇವರು ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಹೆಚ್ಚಿನ ಪ್ರಗತಿಹೊಂದಿದ್ದರು.

ಮೃತರು ಪತ್ನಿ ಮೊಂತಿ ಡಿ.ಸೋಜ ,ಮಕ್ಕಳು, ಸಹೋದರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!