25.1 C
ಪುತ್ತೂರು, ಬೆಳ್ತಂಗಡಿ
April 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ಮತ್ತು ಹೆಚ್ಚವರಿ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳ ಹೆಚ್ಚುವರಿ ಹೊಣೆ ವಹಿಸಿಕೊಳ್ಳುವಂತೆ ಸರಕಾರ ಅದೇಶಿಸಿರುತ್ತದೆ.

ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರ ಸೂಚನೆ ಮೇರೆಗೆ ಸರ್ಕಾರದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ (ಆಡಳಿತ -2) ಅದೀನ ಕಾರ್ಯದರ್ಶಿಗಳಾದ ಆದಿನಾರಾಯಣ ರವರು ಈ ಆದೇಶ ನೀಡಿರುತ್ತಾರೆ.

ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರ ಶಿಫಾರಸ್ಸಿನ ಮೇರೆಗೆ ಈ ಹೆಚ್ಚುವರಿ ಹೊಣೆ ವಹಿಸುವಂತೆ ವಿಧಾನ ಸಭಾಧ್ಯಕ್ಷರು ಸೂಚನೆ ನೀಡಿದ್ದರು.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!