24 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ. ನಾರಾವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ಶೈಲೇಶ್ ಕುಮಾರ್ ಕುರ್ತೋಡಿ, ಉಜಿರೆ ಜಿಲ್ಲಾ ಪಂಚಾಯತ್ ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಕೇಶವ ಗೌಡ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ಚಂದ್ರ ರೈ, ರವರನ್ನು ನೇಮಕ ಮಾಡಲಾಗಿದೆ ಎಂದು ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!