September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

ಶಿಬಾಜೆ: ನವರಾತ್ರಿ ಸಂದರ್ಭದಲ್ಲಿ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ನಿವಾಸಿ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಸುಮಾರು 8 ಕೆ.ಜಿ. ತೂಕದ ಬೆಳ್ಳಿಯ ಮಂಟಪವನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಅರ್ಚಕರು, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!