22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

ಇಳಂತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ.6ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.

ಸುಬ್ರಹ್ಮಣ್ಯ ಕುಮಾರ್ ಅಗರ್ತ ವಕೀಲರು ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ ಇದರ ಯೋಜನಾಧಿಕಾರಿ ದಯಾನಂದ ಪೂಜಾರಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಪ್ರಪುಲ್ಲಚಂದ್ರ ಅಡ್ಯಂತಾಯ, ಕಣಿಯೂರು ವಲಯ ವಲಯಾಧ್ಯಕ್ಷ ರಮಾನಂದ ಪೂಜಾರಿ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರುಗಳಾಗಿ ಮೋಹನ ಶೆಟ್ಟಿ, ದಯಾನಂದ, ಶಂಕರ ಭಟ್, ವಾಣಿಶ್ರೀ ಭಜನಾ ಮಂದಿರದ ಅಧ್ಯಕ್ಷ ಹರೀಶ್ ಪೊಟ್ಟುಕೆರೆ ಇವರುಗಳು ಆಯ್ಕೆಯಾಗಿದ್ದಾರೆ.

Related posts

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya
error: Content is protected !!