25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ.

ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫ್ರುಟ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಪ್ಲವರ್ಸ್, ಟ್ರಾವೆಲ್ಸ್ ಕ್ಯಾಟರಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆಯ ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya
error: Content is protected !!