April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya
error: Content is protected !!