29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವಕೀಲರ ಭವನದ ಮುಂಭಾಗದಲ್ಲಿ ಅ.9ರಂದು ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ ಪಿಲಿಗೊಬ್ಬು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಧೀಶರು, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ಎಂ., ಹಿರಿಯ ಸಮಿತಿಯ ಸದಸ್ಯ ಶಶಿಕಿರಣ್ ಜೈನ್, ವಕೀಲರಾದ ಶಿವಕುಮಾರ್ ಎಸ್.ಎಂ., ಕೇಶವ ಬೆಳಾಲು, ವೈ ರಾಧಕೃಷ್ಣ, ಸೇವಿಯರ್ ಪಾಲೇಲಿ, ಅಕ್ಷಯ್ ಕೆ. ರಾವ್, ಡಿ. ಧನಂಜಯ ಕುಮಾರ್, ಉಮೇಶ್ ದೇವಾಡಿಗ, ಪ್ರವೀಣ್ ಬಿ.ಕೆ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲ ಮಿತ್ರರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya
error: Content is protected !!