ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya
error: Content is protected !!