September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!