26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತ್ರತ್ವದಲ್ಲಿ ಅ.8 ಮತ್ತು ಅ.9ರಂದು ವಿಜೃಂಭನೆಯಿಂದ ನಡೆಯಲಿದೆ.

ಅ.8 ರಂದು ಬೆಳಿಗ್ಗೆ ಗಣಹೋಮ ಕಿರಾತ ಮೂರ್ತಿ ದೇವರಿಗೆ ರುದ್ರಾಭಿಷೇಕ, ಮಹಾಪೂಜೆ, ರಾತ್ರಿ ದುರ್ಗಾ ದೀಪ ನಮಸ್ಕಾರ ಪೂಜೆ ಜರಗಿತು. ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ವಿಠಲ್ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು.

Related posts

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
error: Content is protected !!