September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ಶ್ರೀ ಪಾರಿಜಾತ ಸಂಸ್ಥೆಯನ್ನು ಅ.9ರಂದು ಉದ್ಯಮಿ ಪುಷ್ಪರಾಜ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ರಫೀಕ್ ಗುರುವಾಯನಕೆರೆ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಬಸ್ತಿಕಾರ್, ಸುವರ್ಣ ಕಾಂಪ್ಲೆಕ್ಸ್ ಮಾಲಕ ಬಾನುಪ್ರಸನ್ನ, ಸ್ವಾತಿ ಮೊಬೈಲ್ ಮಾಲಕ ಹರೀಶ್ ಉಪಸ್ಥಿತರಿದ್ದರು.

ಮಾಲಕ ಈಶ್ವರ್ ಬೈರ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!