27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!