25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

ಬೆಳ್ತಂಗಡಿ : ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಮಲವಂತಿಗೆ ಗ್ರಾಮದ ಕರಿಯಾಲು ಶ್ರೀರಕ್ಷಾ ನಿವಾಸಿ ನವೀನ್ ಕುಮಾರ್ ಕೆ.ಎನ್. (62 ವರ್ಷ) ಅ.10ರಂದು ನಿಧನರಾದರು.

ಮೃತರು ಪತ್ನಿ ಬೆಳ್ತಂಗಡಿ ವಾಣಿ ಶಾಲಾ ಶಿಕ್ಷಕಿ ಶೋಭಾ, ಪುತ್ರಿ ವಿಜೇತ ಕೆ.ಎನ್., ಪುತ್ರ ವಿಖ್ಯಾತ್ ಕೆ.ಎನ್. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
error: Content is protected !!